ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್- ಐಪಿಎಲ್ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲಿ ನಡೆಯುವ ಸಾಧ್ಯತೆ – ಕೆಎಸ್ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್
ಮೈಸೂರು- ಆರ್ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯವನ್ನು ಬೆಂಗಳೂರಿನಲ್ಲಿ ನಡೆಸುವ ಕುರಿತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಜೊತೆಗೆ ಈಗಾಗಲೇ ಮಾತುಕತೆ ನಡೆಸಲಾಗಿದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಅಧ್ಯಕ್ಷ ವೆಂಕಟೇಶ್ ಪ್ರಸಾದ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, “ಬಿಸಿಸಿಐ ಕೂಡ ಈ ಬಾರಿ ಐಪಿಎಲ್ ಉದ್ಘಾಟನಾ ಪಂದ್ಯವನ್ನು ಬೆಂಗಳೂರಿನಲ್ಲಿ ನಡೆಸುವ ಬಗ್ಗೆ ಚರ್ಚೆ ನಡೆಸುತ್ತಿದೆ. ಪ್ರತಿವರ್ಷ ಐಪಿಎಲ್ ಟ್ರೋಫಿ ಗೆದ್ದ ತಂಡದ ಹೋಂ ಗ್ರೌಂಡ್ನಲ್ಲೇ […]
ಮತ್ತಷ್ಟು ಓದಿ