ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು
ಬೆಳಗಾವಿ- ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿಗೆ ಸೇರಿದ ಕಾರು ಅಪಘಾತಕ್ಕೀಡಾದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಪಘಾತದಲ್ಲಿ ಸವದತ್ತಿ ಪಟ್ಟಣದ ನಿವಾಸಿ ಮಂಜುನಾಥ್ ಬೈರ್ನಟ್ಟಿ (30) ಮೃತಪಟ್ಟಿದ್ದಾನೆ. ಮಂಜುನಾಥ್ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಒಡೆತನದ ಹರ್ಷಾ ಸಕ್ಕರೆ ಕಾರ್ಖಾನೆಗೆ ಕೆಲಸಕ್ಕೆ ಹೊರಟಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮಂಜುನಾಥ್ ತಲೆಗೆ ಗಂಭೀರ ಗಾಯಗಳಾಗಿ […]
ಮತ್ತಷ್ಟು ಓದಿ