ದಾಸೋಹರತ್ನ ದಾನೇಶ್ವರ ಸ್ವಾಮೀಜಿ ನಿಧನ- ಶೋಕದಲ್ಲಿ ಭಕ್ತ ಸಮೂಹ
ಬಾಗಲಕೋಟೆ- ಬಾಗಲಕೋಟೆ ಜಿಲ್ಲೆಯ ಬಂಡಿಗಣಿ ಮಠದ ಚಕ್ರವರ್ತಿ ದಾನೇಶ್ವರ ಸ್ವಾಮೀಜಿ (75) ಲಿಂಗೈಕ್ಯರಾಗಿದ್ದಾರೆ. ಶ್ರೀ ಬಸವಾಗೋಪಾಲ ನೀಲಮಾಣಿಕ್ಯ ಮಠದ ಸ್ವಾಮೀಜಿ. ದಾಸೋಹ ರತ್ನ ಎಂದೇ ಬಾಗಲಕೋಟೆ, ಬೆಳಗಾವಿ ಹಾಗೂ ವಿಜಯಪುರ ಜಿಲ್ಲೆಯಲ್ಲಿ ಪ್ರಸಿದ್ಧರಾಗಿದ್ದರು. ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಮಠದ ಸ್ವಾಮೀಜಿ. ಶ್ರೀಗಳ ಅನಾರೋಗ್ಯ ಹಿನ್ನೆಲೆಯಲ್ಲಿ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಆದೇ ಚಿಕಿತ್ಸೆ ಫಲಿಸದೇ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ. ಶ್ರೀಗಳು ನಿಧನಕ್ಕೆ ಸಚಿವ ಆರ್ ಬಿ ತಿಮ್ಮಾಪುರ, ಶಾಸಕ ಬಾಲಚಂದ್ರ ಜಾರಕಿಹೊಳಿ ತೀವ್ರ ಶೋಕ […]
ಮತ್ತಷ್ಟು ಓದಿ